ಪಿಡಬ್ಲ್ಯೂಡಿ ಇಲಾಖೆಯಲ್ಲಿ ಲಂಚ ಪಡೆದು ವಿದೇಶಿ ಹೂಡಿಕೆಗೆ ದಾಖಲೆ ಏನಿದೆ? – ಪ್ರಿಯಾಂಕ್ ಖರ್ಗೆ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಪಿಡಬ್ಲ್ಯೂಡಿ ಇಲಾಖೆಯಲ್ಲಿ ಲಂಚ ಪಡೆದು ವಿದೇಶಿ ಹೂಡಿಕೆಗೆ ದಾಖಲೆ ಏನಿದೆ? – ಪ್ರಿಯಾಂಕ್ ಖರ್ಗೆ..

12 Sep 2026, 11:06 pm KANNADA SAKSHI

ಗಾಳಿ ಸುದ್ದಿಗೆ ನಾನು ಉತ್ತರ ಕೊಡಲು ಆಗಲ್ಲ. ಇಡಿ (ED) ಅವರು ಹೇಳಲಿ, ಇಂತಹ ಗುತ್ತಿಗೆಯಲ್ಲಿ ಲಂಚ ಪಡೆದಿದ್ದಾರೆ, ಆ ಹಣವನ್ನ ಇಲ್ಲಿ ಹೂಡಿಕೆ ಮಾಡಿದ್ದಾರೆ ಅಂತ ದಾಖಲೆ ಕೊಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕಿಡಿಕಾರಿದ್ದಾರೆ.
ಪಿಡಬ್ಲ್ಯೂಡಿ (PWD) ಇಲಾಖೆಯಲ್ಲಿ ಗುತ್ತಿಗೆ ನೀಡಲು ಲಂಚ ಪಡೆದು ಅದನ್ನು ಹೂಡಿಕೆ ಮಾಡಲಾಗಿದೆ ಎಂಬ ಇಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದೆ ಇಂತಹ ನೂರು ಪ್ರೆಸ್ ನೋಟ್ ಬಿಡುಗಡೆ ಮಾಡಿದ್ದಾರೆ ಅಲ್ವಾ. ಕನ್ವಿಕ್ಷನ್ ರೇಟ್ ಬಗ್ಗೆ ನಾನು ಕೇಳುತ್ತಿರುವುದು. ಇದು ರಾಜಕೀಯ ಪ್ರೇರಿತ ದಾಳಿ. ಇದೇ ಯತ್ನಾಳ್ ಅವರು ವಿಜೆಯಂದ್ರ ಬಗ್ಗೆ ಆರೋಪ ಮಾಡಿಲ್ವ? ಇಡಿ, ಐಟಿ ದಾಳಿ ಆಗಿದಿಯಾ? ಪಾಸ್‌ಪೋರ್ಟ್ ತೆಗೆದು ನೋಡಿ ಯರ‍್ಯಾರು ಎಲ್ಲಿಗೆ ಹೋಗಿದ್ದಾರೆ ಅಂತ. ನಮ್ಮ ಪಾಸ್ ಪೋರ್ಟ್ ನಾವು ಕೋಡುತ್ತೇವೆ, ಬಿಜೆಪಿಯವರು ಕೊಡುತ್ತಾರಾ? ದುಬೈ, ಮಾರಿಷಸ್‌ಗೆ ಎಷ್ಟು ಸಲ ಹೋಗಿ ಬಂದಿದ್ದಾರೆ ಅಂತ ಕೊಡಲಿ ಎಲ್ಲರೂ. ಬಿಜೆಪಿ ಎಂಎಲ್‌ಎಗಳು, ಮಾಜಿ ಸಚಿವರು ಎಲ್ಲಾ ಪಾಸ್‌ಪೋರ್ಟ್ ಕೊಡ್ಲಿ, ಎಲ್ಲಾ ತನಿಖೆ ಆಗಲಿ, ನಾವು ಕೊಡುತ್ತೇವೆ ಎಂದರು.

ಕಾನೂನು ರೀತಿ ಹೂಡಿಕೆ ಮಾಡಿದ್ರೆ ಅಕ್ರಮ ಅಲ್ಲ. ಯಾವ ಗುತ್ತಿಗೆಯಲ್ಲಿ ಎಷ್ಟು ಲಂಚ ತೆಗೆದುಕೊಂಡಿದ್ದಾರೆ ತೋರಿಸಿ ಇಲ್ಲ ಅಂದ್ರೆ ಇಡಿ ಅವರದು ಇದು ಹಳೆ ಎಸ್‌ಒಪಿ ಹೆದರಿಸೋದು, ಬೆದರಿಸೋದು. ದೊಡ್ಡ ಉದಾಹರಣೆ ನಮ್ಮ ರಾಜ್ಯದಲ್ಲಿ ಸಿಎಂ ಅವರದ್ದು ಇದೆ. ಏನೇನು ಆಪಾದನೆ ಮಾಡಿದ್ರು, ನ್ಯಾಯಾಲಯದಲ್ಲಿ ಏನು ಆಯ್ತು? ಅದಕ್ಕೆ ಬಿಜೆಪಿ ಅವ್ರು ಕೇಂದ್ರ ಸರ್ಕಾರದವ್ರು ಕ್ಷಮೆ ಕೇಳಿದ್ರಾ? ಮಾನಸಿಕವಾಗಿ ಹಿಂಸೆ ಕೊಟ್ರು ಅಲ್ವ? ಸಿಎಂ ಮತ್ತು ಅವರ ಕುಟುಂಬದವರಿಗೆ ಇಷ್ಟು ಚಾರಿತ್ರö್ಯ ಹರಣ ಮಾಡಿದ್ದಕ್ಕೆ ಕ್ಷಮೆ ಕೇಳಿದ್ರ? ಬಿಜೆಪಿಗೆ ಹೋದ ತಕ್ಷಣವೇ ಎಲ್ಲ ಶುದ್ಧ ಆಗುತ್ತೆ. ಯಾರು ಯಾರು ಅತೀ ಭ್ರಷ್ಟ ರಾಜಕಾರಣಿಗಳು ಇದ್ದಾರೆ ಅಂತ ಹೇಳುತ್ತಿದ್ದರು ಅವರು ಬಿಜೆಪಿಗೆ ಹೋದ ತಕ್ಷಣವೇ ಗಂಗಾ ಜಲದಿಂದ ಪವಿತ್ರ ಆಗಿಬಿಟ್ಟರು ಎಂದು ವಾಗ್ದಾಳಿ ನಡೆಸಿದರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS