ಕುಮಾರಸ್ವಾಮಿ, ನನ್ನ ಮಧ್ಯೆ ರೇಸ್‌ ಸೃಷ್ಟಿಸಬೇಡಿ – ಯಾರು ಮುಖ್ಯಮಂತ್ರಿ ಅನ್ನೋದನ್ನ ಹೈಕಮಾಂಡ್ ತೀರ್ಮಾನಿಸಲಿ: ವಿಜಯೇಂದ್ರ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕುಮಾರಸ್ವಾಮಿ, ನನ್ನ ಮಧ್ಯೆ ರೇಸ್‌ ಸೃಷ್ಟಿಸಬೇಡಿ – ಯಾರು ಮುಖ್ಯಮಂತ್ರಿ ಅನ್ನೋದನ್ನ ಹೈಕಮಾಂಡ್ ತೀರ್ಮಾನಿಸಲಿ: ವಿಜಯೇಂದ್ರ

26 Sep 2026, 8:25 pm KANNADA SAKSHI

ಕುಮಾರಸ್ವಾಮಿ ಹಾಗೂ ನನ್ನ ಮಧ್ಯೆ ಮುಖ್ಯಮಂತ್ರಿ ರೇಸ್‌ ಸೃಷ್ಟಿಸಬೇಡಿ. ಸಿಎಂ ಯಾರು ಅನ್ನೋದನ್ನ ಹೈಕಮಾಂಡ್‌ ತೀರ್ಮಾನಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕಾರ್ಯಕರ್ತರಿಗೆ ಮನವಿ ಮಾಡಿದರು.
ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ (BJP JDS Alliance) ನಾಯಕರು ಬಿಹಾರ ಮಾಡೆಲ್ ಎಲೆಕ್ಷನ್ ರೀತಿ ತಂತ್ರಗಾರಿಕೆ ಹೆಣೆದಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ದೋಸ್ತಿ ನಾಯಕರು ಮಹತ್ವದ ಸಭೆ ನಡೆಸಿದ್ರು. ಮುಂದಿನ ವಿಧಾನಸಬೆ ಚುನಾವಣೆಯಲ್ಲಿ 180 ಸ್ಥಾನ ಗೆಲ್ಲಲೇಬೇಕೆಂದು ದೋಸ್ತಿಗಳು ಟಾಸ್ಕ್ ನಿಗದಿ ಮಾಡಿಕೊಂಡಿದ್ದಾರೆ. 4 ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 23 ರಂದು ನಡೆಯಲಿರುವ ಚುನಾವಣಾ ತಯಾರಿಗಾಗಿ ಈ ಸಮನ್ವಯ ಸಮಿತಿ ಸಭೆ ನಡೆಸಲಾಯ್ತು.

ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಂಬರುವ ಬಿಜೆಪಿ-ಜೆಡಿಎಸ್ ಸರ್ಕಾರ ರಚಿಸುವ ಚರ್ಚೆಯ ಜೊತೆಗೆ ಮುಂದಿನ ಸಿಎಂ ಬಗ್ಗೆಯೂ ಚರ್ಚಿಸಲಾಗಿದೆ. ಮುಂದಿನ ಸಿಎಂ ಯಾರು ಅಂತ ಹೈಕಮಾಂಡ್ ನಿರ್ಧಾರ ಮಾಡಲಿದೆ. ಇದರ ಬಗ್ಗೆ ಮುಖಂಡರು, ಕಾರ್ಯಕರ್ತರು ಬಹಿರಂಗ ಚರ್ಚೆ ನಡೆಸಬಾರದು. ಹೆಚ್‌ಡಿಕೆ-ವಿಜಯೇಂದ್ರ ಪರ ರೇಸ್ ಸೃಷ್ಟಿಸಬಾರದು. ಹೇಳಿಕೆ, ಘೋಷಣೆ ಮಾಡಬಾರದು ಎಂದು ಸೂಚಿಸಿದರು.

ಕಾರ್ಯಕರ್ತರಿಗೆ ಇದರ ಬಗ್ಗೆ ಗೊಂದಲ ಬೇಡ. ಎನ್‌ಡಿಎ ಸರ್ಕಾರ (NDA Govt) ಅಧಿಕಾರಕ್ಕೆ ಬರೋದು ನಿಶ್ಚಿತ. ಸಿಎಂ ಯಾರಾಗಬೇಕು ಅಂತ ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದರು.

ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಮಾತನಾಡಿ, ಮುಂದಿನ ಎಲ್ಲ ಚುನಾವಣೆಗಳನ್ನೂ ಎನ್‌ಡಿಎ ಮೈತ್ರಿಯಡಿ ಒಗ್ಗಟ್ಟಿನಿಂದ ಎದುರಿಸಬೇಕು. ಬಿಹಾರ ಮಾದರಿಯಲ್ಲಿ ಮುಂದಿನ ಚುನಾವಣೆ ನಡೆಸಬೇಕು ಎಂದರಲ್ಲದೇ 180 ಸ್ಥಾನ ಗೆಲ್ಲಲು ಕೇಂದ್ರ ಸಚಿವ ಕುಮಾರಸ್ವಾಮಿ ಟಾರ್ಗೆಟ್ ಫಿಕ್ಸ್ ಮಾಡಿದ್ರು.

ಕುಮಾರಸ್ವಾಮಿ ಅಭಿಪ್ರಾಯವನ್ನು ಬಿಜೆಪಿ ನಾಯಕರು ಸ್ವಾಗತಿಸಿದರು. ಸ್ಥಳೀಯ ಕಾರ್ಯಕರ್ತರು, ನಾಯಕರಿಗೆ ಈ ಟಾರ್ಗೆಟ್ ರೀಚ್ ಮಾಡಬೇಕು ಎಂದ ನಿರ್ಣಯಿಸಿದ ದೋಸ್ತಿ ನಾಯಕರು ಬಿಹಾರ ಮಾದರಿಯಲ್ಲಿ ಚುನಾವಣೆ, ಟಾರ್ಗೆಟ್ 180 ಅಂತ ಸಭೆಯಲ್ಲಿ ಘೋಷಣೆ ಮೊಳಗಿಸಿದ್ರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS