ಕೇಳುಗರು ಮೆಚ್ಚಿಕೊಂಡ ರಾಜನಿವಾಸದ `ಅಣ್ಣ ಯಾರು’ ಸಾಂಗ್..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕೇಳುಗರು ಮೆಚ್ಚಿಕೊಂಡ ರಾಜನಿವಾಸದ `ಅಣ್ಣ ಯಾರು’ ಸಾಂಗ್..

01 Oct 2026, 8:44 pm KANNADA SAKSHI

ತಂಬೂರಿ ಫಿಲ್ಮ್ಸ್ ಅರ್ಪಿಸುವ, CANOPUS CINEMAS ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಸಸ್ಪೆನ್ಸ್ ಕ್ರೈಮ್ ಥ್ರಿಲ್ಲರ್ ಸಿನಿಮಾ ರಾಜನಿವಾ ಸಿನಿಮಾದ ನಾಲ್ಕನೇ ಲಿರಿಕಲ್ ಹಾಡು `ಅಣ್ಣ ಯಾರು’ ಬಿಡುಗಡೆಯಾಗಿ ಬಾರಿ ಸದ್ದು ಮಾಡುತ್ತಿದೆ.
ಬಿಡುಗಡೆಯಾದ ಎರಡೇ ದಿನದಲ್ಲಿ ಈ ಹಾಡು 5 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ದಾಖಲೆ ಬರೆದಿದೆ. ಈ ಹಾಡಿಗೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಚಿತ್ರದಲ್ಲಿ ಕೃತಿಕಾ, ರಾಘವ್ ಹಾಗೂ ಶ್ರೀ ನಗರ ಕಿಟ್ಟಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ನಿರ್ಮಾಪಕರಾದ ದಾ.ಪಿ. ಆಂಜನಪ್ಪ ಹಾಗೂ ಸಹ ನಿರ್ಮಾಪಕರಾದ ಲೋಕೇಶ್ ಗೌಡ ಅವರ ನಿರ್ಮಾಣದಲ್ಲಿ, ಮಿಥುನ್ ಸುವರ್ಣ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ವಿಜಯ್ ಯಾರ್ಡ್ಲಿ ವಹಿಸಿದ್ದಾರೆ.
ರಾಜನಿವಾಸ ಸಿನಿಮಾ ನವೆಂಬರ್ ತಿಂಗಳಲ್ಲಿ ತೆರೆಗೆ ಬರಲಿದ್ದು ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ನಿರ್ಮಾಣವಾಗಿದೆ. ಈಗಾಗಲೇ ಟ್ರೈಲರ್ ಮತ್ತು ಹಾಡುಗಳಿಂದ ಚಿತ್ರ ಗಮನ ಸೆಳೆದಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS