ಕರ್ನಾಟಕ ಬರ – ಜಿಲ್ಲೆಗಳಿಗೆ ಭೇಟಿ, ಕೇಂದ್ರ ತಂಡದಲ್ಲಿ ಯಾರಿದ್ದಾರೆ..?

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕರ್ನಾಟಕ ಬರ – ಜಿಲ್ಲೆಗಳಿಗೆ ಭೇಟಿ, ಕೇಂದ್ರ ತಂಡದಲ್ಲಿ ಯಾರಿದ್ದಾರೆ..?

03 Oct 2026, 8:51 pm KANNADA SAKSHI

ರಾಜ್ಯದಲ್ಲಿ ಉಂಟಾಗಿರುವ ಖಾರಿಫ್ ಬರದ (Karnataka Drought) ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಮಟ್ಟದ ಅಧಿಕಾರಿಗಳ ತಂಡವು (IMCT) ಅಕ್ಟೋಬರ್ 6 ರವರೆಗೆ ಜಿಲ್ಲೆಗಳಿಗೆ ಭೇಟಿ ನೀಡಲಿವೆ
​ಅಧಿಕಾರಿಗಳ ಈ ತಂಡವನ್ನು ಒಟ್ಟು ಮೂರು ವಿಭಾಗಗಳಾಗಿ, ತಂಡ 1, ತಂಡ 2 ಮತ್ತು ತಂಡ 3 ಎಂದು ವಿಂಗಡಿಸಲಾಗಿದ್ದು, ಈ ತಂಡಗಳು ಬರ ಪೀಡಿತ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಸ್ಥಿತಿಯನ್ನು ಅವಲೋಕಿಸಲಿವೆ.
​ತಂಡ 1ಜಂಟಿ ಕಾರ್ಯದರ್ಶಿ ಅಜೀತ್ ಕುಮಾರ್ ಸಾಹು ಅವರ ನೇತೃತ್ವದ ಈ ತಂಡದಲ್ಲಿ ಉಪ ನಿರ್ದೇಶಕ ಚೇತ್ ರಾಮ್ ಮೀನಾ (ತಂಡದ ಸಂಯೋಜಕರು), ವಿಶೇಷ ಅಧಿಕಾರಿ (ಐ ಎಸ್ ಡಿ ) ಕರ್ನಲ್ ಅಮರೀಂದರ್ ಸಿಂಗ್ ಮತ್ತು ನಿರ್ದೇಶಕ ಡಾ. ಜೆ. ಹರ್ಷ ಸದಸ್ಯರಾಗಿದ್ದಾರೆ. ಈ ತಂಡವು ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪರಿಶೀಲನೆ ನಡೆಸಲಿದೆ.
ತಂಡ 2ಸಹಾಯಕ ಆಯುಕ್ತರಾದ ಡಾ. ಸುದಮ್ ಬಾಗ್ ಅವರ ನೇತೃತ್ವದ ತಂಡದಲ್ಲಿ ಸಹಾಯಕ ಸಲಹೆಗಾರರಾದ ಆಶಿಶ್ ಪಾಂಡೆ, ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮತ್ತು ಉಪ ನಿರ್ದೇಶಕ ಶ್ರೀ ಕರಣ್ ಚೌಧರಿ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ತಂಡವು ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ.

Generating image…

​ತಂಡ 1
ಜಂಟಿ ಕಾರ್ಯದರ್ಶಿ ಅಜೀತ್ ಕುಮಾರ್ ಸಾಹು ಅವರ ನೇತೃತ್ವದ ಈ ತಂಡದಲ್ಲಿ ಉಪ ನಿರ್ದೇಶಕ ಚೇತ್ ರಾಮ್ ಮೀನಾ (ತಂಡದ ಸಂಯೋಜಕರು), ವಿಶೇಷ ಅಧಿಕಾರಿ (ಐ ಎಸ್ ಡಿ ) ಕರ್ನಲ್ ಅಮರೀಂದರ್ ಸಿಂಗ್ ಮತ್ತು ನಿರ್ದೇಶಕ ಡಾ. ಜೆ. ಹರ್ಷ ಸದಸ್ಯರಾಗಿದ್ದಾರೆ. ಈ ತಂಡವು ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪರಿಶೀಲನೆ ನಡೆಸಲಿದೆ.

ತಂಡ 2
ಸಹಾಯಕ ಆಯುಕ್ತರಾದ ಡಾ. ಸುದಮ್ ಬಾಗ್ ಅವರ ನೇತೃತ್ವದ ತಂಡದಲ್ಲಿ ಸಹಾಯಕ ಸಲಹೆಗಾರರಾದ ಆಶಿಶ್ ಪಾಂಡೆ, ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮತ್ತು ಉಪ ನಿರ್ದೇಶಕ ಶ್ರೀ ಕರಣ್ ಚೌಧರಿ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ತಂಡವು ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ.

Editor Reporter
kannadasakshi.in

ಕರ್ನಾಟಕ ಬರ – ಜಿಲ್ಲೆಗಳಿಗೆ ಭೇಟಿ, ಕೇಂದ್ರ ತಂಡದಲ್ಲಿ ಯಾರಿದ್ದಾರೆ..?

ರಾಜ್ಯದಲ್ಲಿ ಉಂಟಾಗಿರುವ ಖಾರಿಫ್ ಬರದ (Karnataka Drought) ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಮಟ್ಟದ ಅಧಿಕಾರಿಗಳ ತಂಡವು (IMCT) ಅಕ್ಟೋಬರ್ 6 ರವರೆಗೆ ಜಿಲ್ಲೆಗಳಿಗೆ ಭೇಟಿ ನೀಡಲಿವೆ
​ಅಧಿಕಾರಿಗಳ ಈ ತಂಡವನ್ನು ಒಟ್ಟು ಮೂರು ವಿಭಾಗಗಳಾಗಿ, ತಂಡ 1, ತಂಡ 2 ಮತ್ತು ತಂಡ 3 ಎಂದು ವಿಂಗಡಿಸಲಾಗಿದ್ದು, ಈ ತಂಡಗಳು ಬರ ಪೀಡಿತ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಸ್ಥಿತಿಯನ್ನು ಅವಲೋಕಿಸಲಿವೆ.
​ತಂಡ 1ಜಂಟಿ ಕಾರ್ಯದರ್ಶಿ ಅಜೀತ್ ಕುಮಾರ್ ಸಾಹು ಅವರ ನೇತೃತ್ವದ ಈ ತಂಡದಲ್ಲಿ ಉಪ ನಿರ್ದೇಶಕ ಚೇತ್ ರಾಮ್ ಮೀನಾ (ತಂಡದ ಸಂಯೋಜಕರು), ವಿಶೇಷ ಅಧಿಕಾರಿ (ಐ ಎಸ್ ಡಿ ) ಕರ್ನಲ್ ಅಮರೀಂದರ್ ಸಿಂಗ್ ಮತ್ತು ನಿರ್ದೇಶಕ ಡಾ. ಜೆ. ಹರ್ಷ ಸದಸ್ಯರಾಗಿದ್ದಾರೆ. ಈ ತಂಡವು ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪರಿಶೀಲನೆ ನಡೆಸಲಿದೆ.
ತಂಡ 2ಸಹಾಯಕ ಆಯುಕ್ತರಾದ ಡಾ. ಸುದಮ್ ಬಾಗ್ ಅವರ ನೇತೃತ್ವದ ತಂಡದಲ್ಲಿ ಸಹಾಯಕ ಸಲಹೆಗಾರರಾದ ಆಶಿಶ್ ಪಾಂಡೆ, ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮತ್ತು ಉಪ ನಿರ್ದೇಶಕ ಶ್ರೀ ಕರಣ್ ಚೌಧರಿ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ತಂಡವು ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS