ಮಧು ಬಂಗಾರಪ್ಪ ರಾಷ್ಟ್ರಪತಿಗಳ ಬಳಿ ಕ್ಷಮೆ ಕೇಳಬೇಕು: ಜೆಡಿಎಸ್ ಆಗ್ರಹ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಮಧು ಬಂಗಾರಪ್ಪ ರಾಷ್ಟ್ರಪತಿಗಳ ಬಳಿ ಕ್ಷಮೆ ಕೇಳಬೇಕು: ಜೆಡಿಎಸ್ ಆಗ್ರಹ..

11 Oct 2026, 6:34 am KANNADA SAKSHI

ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಬಗ್ಗೆ ಅಗೌರವದ ಮಾತಾಡಿರುವ ಸಚಿವ ಮಧು ಬಂಗಾರಪ್ಪ (Madhu Bangarappa) ಕೂಡಲೇ ರಾಷ್ಟ್ರಪತಿಗಳ ಕ್ಷಮೆ ಕೇಳಬೇಕು ಅಂತ ಜೆಡಿಎಸ್ ಆಗ್ರಹಿಸಿದೆ.
ಈ ಸಂಬಂಧ ಎಕ್ಸ್‌ನಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆಯನ್ನ ಜೆಡಿಎಸ್ ಖಂಡಿಸಿದೆ.
ಎಕ್ಸ್‌ನಲ್ಲಿ ಏನಿದೆ?ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿರುವ ಅಗೌರವದ ಹೇಳಿಕೆ ತೀವ್ರ ಖಂಡನೀಯ. ಬುಡಕಟ್ಟು ಸಮುದಾಯದಿಂದ ಬಂದು ದೇಶದ ಪ್ರಥಮ ಪ್ರಜೆಯಾಗಿರುವ ಮಹಿಳಾ ರಾಷ್ಟ್ರಪತಿಗಳಿಗೆ `ಮೌನ ರಾಷ್ಟ್ರಪತಿ’ ಎಂದು ಅಪಮಾನಿಸಿರುವುದು ಕಾಂಗ್ರೆಸ್ ಪಕ್ಷದ ಸಂವಿಧಾನ ವಿರೋಧಿ ಹಾಗೂ ಅಹಂಕಾರದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದೆ.
ನಕಲಿ ಗಾಂಧಿ ಕುಟುಂಬದ ಗುಲಾಮಗಿರಿಯಲ್ಲಿ ತೊಡಗಿರುವ ಇಂತಹ ಕಾಂಗ್ರೆಸ್ ನಾಯಕರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಅಪಮಾನಿಸಿರುವ ಸಚಿವ ಮಧು ಬಂಗಾರಪ್ಪ ಅವರು ತಕ್ಷಣವೇ ರಾಷ್ಟ್ರಪತಿಗಳ ಕ್ಷಮೆಯಾಚಿಸಬೇಕು ಅಂತ ಆಗ್ರಹಿಸಿದೆ.

Generating image…

ಎಕ್ಸ್‌ನಲ್ಲಿ ಏನಿದೆ?
ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿರುವ ಅಗೌರವದ ಹೇಳಿಕೆ ತೀವ್ರ ಖಂಡನೀಯ. ಬುಡಕಟ್ಟು ಸಮುದಾಯದಿಂದ ಬಂದು ದೇಶದ ಪ್ರಥಮ ಪ್ರಜೆಯಾಗಿರುವ ಮಹಿಳಾ ರಾಷ್ಟ್ರಪತಿಗಳಿಗೆ `ಮೌನ ರಾಷ್ಟ್ರಪತಿ’ ಎಂದು ಅಪಮಾನಿಸಿರುವುದು ಕಾಂಗ್ರೆಸ್ ಪಕ್ಷದ ಸಂವಿಧಾನ ವಿರೋಧಿ ಹಾಗೂ ಅಹಂಕಾರದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದೆ.

ನಕಲಿ ಗಾಂಧಿ ಕುಟುಂಬದ ಗುಲಾಮಗಿರಿಯಲ್ಲಿ ತೊಡಗಿರುವ ಇಂತಹ ಕಾಂಗ್ರೆಸ್ ನಾಯಕರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಅಪಮಾನಿಸಿರುವ ಸಚಿವ ಮಧು ಬಂಗಾರಪ್ಪ ಅವರು ತಕ್ಷಣವೇ ರಾಷ್ಟ್ರಪತಿಗಳ ಕ್ಷಮೆಯಾಚಿಸಬೇಕು ಅಂತ ಆಗ್ರಹಿಸಿದೆ.

Editor Reporter
kannadasakshi.in

ಮಧು ಬಂಗಾರಪ್ಪ ರಾಷ್ಟ್ರಪತಿಗಳ ಬಳಿ ಕ್ಷಮೆ ಕೇಳಬೇಕು: ಜೆಡಿಎಸ್ ಆಗ್ರಹ..

ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಬಗ್ಗೆ ಅಗೌರವದ ಮಾತಾಡಿರುವ ಸಚಿವ ಮಧು ಬಂಗಾರಪ್ಪ (Madhu Bangarappa) ಕೂಡಲೇ ರಾಷ್ಟ್ರಪತಿಗಳ ಕ್ಷಮೆ ಕೇಳಬೇಕು ಅಂತ ಜೆಡಿಎಸ್ ಆಗ್ರಹಿಸಿದೆ.
ಈ ಸಂಬಂಧ ಎಕ್ಸ್‌ನಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆಯನ್ನ ಜೆಡಿಎಸ್ ಖಂಡಿಸಿದೆ.
ಎಕ್ಸ್‌ನಲ್ಲಿ ಏನಿದೆ?ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿರುವ ಅಗೌರವದ ಹೇಳಿಕೆ ತೀವ್ರ ಖಂಡನೀಯ. ಬುಡಕಟ್ಟು ಸಮುದಾಯದಿಂದ ಬಂದು ದೇಶದ ಪ್ರಥಮ ಪ್ರಜೆಯಾಗಿರುವ ಮಹಿಳಾ ರಾಷ್ಟ್ರಪತಿಗಳಿಗೆ `ಮೌನ ರಾಷ್ಟ್ರಪತಿ’ ಎಂದು ಅಪಮಾನಿಸಿರುವುದು ಕಾಂಗ್ರೆಸ್ ಪಕ್ಷದ ಸಂವಿಧಾನ ವಿರೋಧಿ ಹಾಗೂ ಅಹಂಕಾರದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದೆ.
ನಕಲಿ ಗಾಂಧಿ ಕುಟುಂಬದ ಗುಲಾಮಗಿರಿಯಲ್ಲಿ ತೊಡಗಿರುವ ಇಂತಹ ಕಾಂಗ್ರೆಸ್ ನಾಯಕರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಅಪಮಾನಿಸಿರುವ ಸಚಿವ ಮಧು ಬಂಗಾರಪ್ಪ ಅವರು ತಕ್ಷಣವೇ ರಾಷ್ಟ್ರಪತಿಗಳ ಕ್ಷಮೆಯಾಚಿಸಬೇಕು ಅಂತ ಆಗ್ರಹಿಸಿದೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS