ಬೀದಿ ಬದಿ ವ್ಯಾಪಾರಿಗಳಿಗೆ ಭಾರೀ ಹೊಡೆತ – ಪ್ರತಿಭಟನೆಗೆ ತಡೆ ನೀಡದ ದೆಹಲಿ ಹೈಕೋರ್ಟ್‌..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಬೀದಿ ಬದಿ ವ್ಯಾಪಾರಿಗಳಿಗೆ ಭಾರೀ ಹೊಡೆತ – ಪ್ರತಿಭಟನೆಗೆ ತಡೆ ನೀಡದ ದೆಹಲಿ ಹೈಕೋರ್ಟ್‌..

15 Oct 2026, 11:06 pm KANNADA SAKSHI

ರಾಜಧಾನಿ ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಶುಕ್ರವಾರ ಅಭಿಜೀತ್ ದಿಪ್ಕೆ ನೇತೃತ್ವದ ಕಾಕ್ರೋಚ್‌ ಜನತಾ ಪಾರ್ಟಿ (CJP) ಆಯೋಜಿಸಿರುವ ಪ್ರತಿಭಟನೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ (Delhi High Court) ನಿರಾಕರಿಸಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ನಿತಿನ್ ವಾಸುದೇವ್ ಸಾಂಬ್ರೆ ಮತ್ತು ನ್ಯಾ.ಸಂಜಯ್ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಬೀದಿಬದಿ ವ್ಯಾಪಾರಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು. ಪ್ರತಿಭಟನೆಯಿಂದಾಗಿ ವ್ಯಾಪಾರಿಗಳ ಹಕ್ಕುಗಳಿಗೆ ಧಕ್ಕೆಯಾಗಲಿದ್ದು, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪೊಲೀಸರು ನಿಯಂತ್ರಿಸಲು ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದರು.
ದಸರಾ ಹಬ್ಬದ ಸಮಯದಲ್ಲಿ ಕೆಂದ್ರ ದೆಹಲಿಯ ಮಾರುಕಟ್ಟೆಗಳು ಬಂದ್ ಆದರೆ ವ್ಯಾಪಾರಿಗಳು ಮತ್ತು ಬೀದಿಬದಿ ಮಾರಾಟಗಾರರು ಬೀದಿಗೆ ಬೀಳಲಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS