ನಂದಿನಿ ಮೊಸರು ಪ್ರತಿ ಲೀಟರ್‌ಗೆ 2 ರೂ. ಇಳಿಸಲು ಸಿಎಂ ಸೂಚನೆ.

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ನಂದಿನಿ ಮೊಸರು ಪ್ರತಿ ಲೀಟರ್‌ಗೆ 2 ರೂ. ಇಳಿಸಲು ಸಿಎಂ ಸೂಚನೆ.

02 Nov 2026, 11:37 pm KANNADA SAKSHI

ಹಾಲು – ಮೊಸರಿನ ದರ ಏರಿಕೆಗೆ ರಾಜ್ಯಾದ್ಯಂತ ಜಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್‌ (DK Shivakumar) ನಂದಿನಿ ಮೊಸರಿನ ದರ ಪ್ರತಿ ಲೀಟರ್‌ಗೆ 2 ರೂ. ಕಡಿಮೆ ಮಾಡಲು ಸೂಚನೆ ಕೊಟ್ಟಿದ್ದಾರೆ.
ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಅರ್ಧ ಲೀಟ‌ರ್ ಮೊಸರಿನ ದರವನ್ನ 28 ರೂ. ನಿಂದ 34 ರೂ.ಗೆ ಹಾಗೂ 1 ಲೀಟರ್ ಮೊಸರಿನ ದರವನ್ನ 54 ರೂ. ನಿಂದ 68 ರೂ.ಗೆ ಹೆಚ್ಚಿಸಲಾಗಿತ್ತು. ಇದರ ವಿರುದ್ಧ ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಮೊಸರಿನ ದರ 2 ರೂ. ಕಡಿಮೆ ಮಾಡಲು ಸೂಚನೆ ಕೊಟ್ಟಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್‌ ಅವರು, ಇವತ್ತು ಕೆಎಂಎಫ್‌ (KMF) ಹಾಗೂ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಪದಾಧಿಕಾರಿಗಳು ನನ್ನನ್ನು ಭೇಟಿಯಾಗಿ, ಹಾಲಿನ ದರ ಹೆಚ್ಚಳದ ನಿರ್ಧಾರಕ್ಕೆ ಧನ್ಯವಾದ ತಿಳಿಸಲು ಬಂದಿದ್ದರು. ಮೊಸರಿನ (Nandini Curd) ಬೆಲೆಯನ್ನ 2 ರೂ. ಕಡಿಮೆ ಮಾಡಲು ಹೇಳುತ್ತೇನೆ. ಹಾಲಿನ ಬೆಲೆ ಪ್ಯಾಕ್‌ ಮೇಲೆ ನಿರ್ಧಾರ ಆಗುತ್ತೆ. ಈ ಬಗ್ಗೆ ಮಾಹಿತಿ ಅಧಿಕಾರಿಗಳು ಕೊಡ್ತಾರೆ ಎಂದು ತಿಳಿಸಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS