ಕಾಡುಗೊಂಡನಹಳ್ಳಿ ಪಿಂಕ್‌ ಲೈನ್‌ ಮೆಟ್ರೋ ನಿಲ್ದಾಣಕ್ಕೆ ʻಅರೇಬಿಕ್ ಕಾಲೇಜುʼ ಹೆಸರಿಡಿ – ಸಿಎಂಗೆ ಜಮೀರ್‌ ಮನವಿ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕಾಡುಗೊಂಡನಹಳ್ಳಿ ಪಿಂಕ್‌ ಲೈನ್‌ ಮೆಟ್ರೋ ನಿಲ್ದಾಣಕ್ಕೆ ʻಅರೇಬಿಕ್ ಕಾಲೇಜುʼ ಹೆಸರಿಡಿ – ಸಿಎಂಗೆ ಜಮೀರ್‌ ಮನವಿ..

06 Nov 2026, 6:42 am KANNADA SAKSHI

ನಮ್ಮ ಮೆಟ್ರೋ ಪಿಂಕ್‌ ಲೈನ್‌ನಲ್ಲಿ (Pink Line Metro) ಬರುವ ಕಾಡುಗೊಂಡನಹಳ್ಳಿ ನಿಲ್ದಾಣಕ್ಕೆ ‘ಅರೇಬಿಕ್ ಕಾಲೇಜು ಮೆಟ್ರೋ ನಿಲ್ದಾಣ’ ಎಂದು ಮರುನಾಮಕರಣ ಮಾಡಬೇಕೆಂದು ಕೋರಿ ಸಚಿವ ಜಮೀರ್ ಅಹ್ಮದ್‌ (Zameer Ahmed)ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (D.K Shivakumar) ಅವರಿಗೆ ಮನವಿ ಮಾಡಿದ್ದಾರೆ.
ಜಮೀರ್‌ ಅವರ ಈ ಮನವಿಗೆ ಕನ್ನಡಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಪ್ರದೇಶದ ಐತಿಹಾಸಿಕ ಮತ್ತು ಭೌಗೋಳಿಕ ಗುರುತನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಈ ಹೆಸರನ್ನು ಪರಿಗಣಿಸುವಂತೆ ಜಮೀರ್ ಅಹ್ಮದ್‌ ಆಗ್ರಹಿಸಿದ್ದಾರೆ.
ಸಚಿವರ ಮನವಿಯನ್ನು ಪ್ರಶ್ನಿಸಿರುವ ಕನ್ನಡಪರ ಸಂಘಟನೆಗಳು, ಬೇಕಾದರೆ ಕಾಡುಗೊಂಡನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಕನ್ನಡ ಏಕೀಕರಣ ಹೋರಾಟದಲ್ಲಿ ಹುತಾತ್ಮರಾದ ರಂಜಾನ್ ಸಾಬ್ ಅವರ ಹೆಸರನ್ನು ಇಡಿ ಎಂದು ಸಲಹೆ ನೀಡಿವೆ.

Generating image…

ನಮ್ಮ ಮೆಟ್ರೋ ಪಿಂಕ್‌ ಲೈನ್‌ನಲ್ಲಿ (Pink Line Metro) ಬರುವ ಕಾಡುಗೊಂಡನಹಳ್ಳಿ ನಿಲ್ದಾಣಕ್ಕೆ ‘ಅರೇಬಿಕ್ ಕಾಲೇಜು ಮೆಟ್ರೋ ನಿಲ್ದಾಣ’ ಎಂದು ಮರುನಾಮಕರಣ ಮಾಡಬೇಕೆಂದು ಕೋರಿ ಸಚಿವ ಜಮೀರ್ ಅಹ್ಮದ್‌ (Zameer Ahmed)
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (D.K Shivakumar) ಅವರಿಗೆ ಮನವಿ ಮಾಡಿದ್ದಾರೆ.

ಜಮೀರ್‌ ಅವರ ಈ ಮನವಿಗೆ ಕನ್ನಡಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಪ್ರದೇಶದ ಐತಿಹಾಸಿಕ ಮತ್ತು ಭೌಗೋಳಿಕ ಗುರುತನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಈ ಹೆಸರನ್ನು ಪರಿಗಣಿಸುವಂತೆ ಜಮೀರ್ ಅಹ್ಮದ್‌ ಆಗ್ರಹಿಸಿದ್ದಾರೆ.

ಸಚಿವರ ಮನವಿಯನ್ನು ಪ್ರಶ್ನಿಸಿರುವ ಕನ್ನಡಪರ ಸಂಘಟನೆಗಳು, ಬೇಕಾದರೆ ಕಾಡುಗೊಂಡನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಕನ್ನಡ ಏಕೀಕರಣ ಹೋರಾಟದಲ್ಲಿ ಹುತಾತ್ಮರಾದ ರಂಜಾನ್ ಸಾಬ್ ಅವರ ಹೆಸರನ್ನು ಇಡಿ ಎಂದು ಸಲಹೆ ನೀಡಿವೆ.

Editor Reporter
kannadasakshi.in

ಕಾಡುಗೊಂಡನಹಳ್ಳಿ ಪಿಂಕ್‌ ಲೈನ್‌ ಮೆಟ್ರೋ ನಿಲ್ದಾಣಕ್ಕೆ ʻಅರೇಬಿಕ್ ಕಾಲೇಜುʼ ಹೆಸರಿಡಿ – ಸಿಎಂಗೆ ಜಮೀರ್‌ ಮನವಿ..

ನಮ್ಮ ಮೆಟ್ರೋ ಪಿಂಕ್‌ ಲೈನ್‌ನಲ್ಲಿ (Pink Line Metro) ಬರುವ ಕಾಡುಗೊಂಡನಹಳ್ಳಿ ನಿಲ್ದಾಣಕ್ಕೆ ‘ಅರೇಬಿಕ್ ಕಾಲೇಜು ಮೆಟ್ರೋ ನಿಲ್ದಾಣ’ ಎಂದು ಮರುನಾಮಕರಣ ಮಾಡಬೇಕೆಂದು ಕೋರಿ ಸಚಿವ ಜಮೀರ್ ಅಹ್ಮದ್‌ (Zameer Ahmed)ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (D.K Shivakumar) ಅವರಿಗೆ ಮನವಿ ಮಾಡಿದ್ದಾರೆ.
ಜಮೀರ್‌ ಅವರ ಈ ಮನವಿಗೆ ಕನ್ನಡಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಪ್ರದೇಶದ ಐತಿಹಾಸಿಕ ಮತ್ತು ಭೌಗೋಳಿಕ ಗುರುತನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಈ ಹೆಸರನ್ನು ಪರಿಗಣಿಸುವಂತೆ ಜಮೀರ್ ಅಹ್ಮದ್‌ ಆಗ್ರಹಿಸಿದ್ದಾರೆ.
ಸಚಿವರ ಮನವಿಯನ್ನು ಪ್ರಶ್ನಿಸಿರುವ ಕನ್ನಡಪರ ಸಂಘಟನೆಗಳು, ಬೇಕಾದರೆ ಕಾಡುಗೊಂಡನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಕನ್ನಡ ಏಕೀಕರಣ ಹೋರಾಟದಲ್ಲಿ ಹುತಾತ್ಮರಾದ ರಂಜಾನ್ ಸಾಬ್ ಅವರ ಹೆಸರನ್ನು ಇಡಿ ಎಂದು ಸಲಹೆ ನೀಡಿವೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS