ಅಮಾವಾಸ್ಯೆ: ದೀಪಾವಳಿ ಜಾತ್ರೆಗೆ ಮಾದಪ್ಪನ ಬೆಟ್ಟಕ್ಕೆ ಭಕ್ತರ ದಂಡು..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಅಮಾವಾಸ್ಯೆ: ದೀಪಾವಳಿ ಜಾತ್ರೆಗೆ ಮಾದಪ್ಪನ ಬೆಟ್ಟಕ್ಕೆ ಭಕ್ತರ ದಂಡು..

09 Nov 2026, 9:12 pm KANNADA SAKSHI

ದೀಪಾವಳಿ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ ಬೆಟ್ಟದಲ್ಲಿ ಭಕ್ತರ ದಂಡೇ ನೆರೆದಿದೆ. ಮಾದಪ್ಪನ ಕಣ್ತುಂಬಿಕೊಳ್ಳಲು ಭಕ್ತರು ಮುಗಿಬಿದ್ದಿದ್ದಾರೆ. ಮಾದಪ್ಪನ ಸನ್ನಿಧಿಯಲ್ಲಿ ಉಘೇ ಉಘೇ ಝೇಂಕಾರ ಅನ್ನೋ ಸದ್ದು ಮಾರ್ದನಿಸುತ್ತಿದೆ.
ಸರದಿ ಸಾಲಿನಲ್ಲಿ ನಿಂತು ಭಕ್ತರು ಮಾದಪ್ಪನ ದರ್ಶನ ಪಡೆದಿದ್ದಾರೆ. ಅಲ್ಲದೇ ಹುಲಿವಾಹನ, ಬಸವ ವಾಹನ ಹಾಗೂ ರುದ್ರಾಕ್ಷ ಸೇರಿದಂತೆ ಹಲವು ಸೇವೆಗಳನ್ನು ಭಕ್ತರು ನೇರವೇರಿಸಿದ್ದಾರೆ.

ಇನ್ನೂ ಎರಡು ದಿನಗಳ ಕಾಲ ಮಾದಪ್ಪನ ಜಾತ್ರೆ ನಡೆಯಲಿದ್ದು, ದರ್ಶನಕ್ಕೆ ಭಕ್ತರು ನಾನಾ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

Generating image…

Editor Reporter
kannadasakshi.in

ಅಮಾವಾಸ್ಯೆ: ದೀಪಾವಳಿ ಜಾತ್ರೆಗೆ ಮಾದಪ್ಪನ ಬೆಟ್ಟಕ್ಕೆ ಭಕ್ತರ ದಂಡು..

ದೀಪಾವಳಿ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ ಬೆಟ್ಟದಲ್ಲಿ ಭಕ್ತರ ದಂಡೇ ನೆರೆದಿದೆ. ಮಾದಪ್ಪನ ಕಣ್ತುಂಬಿಕೊಳ್ಳಲು ಭಕ್ತರು ಮುಗಿಬಿದ್ದಿದ್ದಾರೆ. ಮಾದಪ್ಪನ ಸನ್ನಿಧಿಯಲ್ಲಿ ಉಘೇ ಉಘೇ ಝೇಂಕಾರ ಅನ್ನೋ ಸದ್ದು ಮಾರ್ದನಿಸುತ್ತಿದೆ.
ಸರದಿ ಸಾಲಿನಲ್ಲಿ ನಿಂತು ಭಕ್ತರು ಮಾದಪ್ಪನ ದರ್ಶನ ಪಡೆದಿದ್ದಾರೆ. ಅಲ್ಲದೇ ಹುಲಿವಾಹನ, ಬಸವ ವಾಹನ ಹಾಗೂ ರುದ್ರಾಕ್ಷ ಸೇರಿದಂತೆ ಹಲವು ಸೇವೆಗಳನ್ನು ಭಕ್ತರು ನೇರವೇರಿಸಿದ್ದಾರೆ.

ಇನ್ನೂ ಎರಡು ದಿನಗಳ ಕಾಲ ಮಾದಪ್ಪನ ಜಾತ್ರೆ ನಡೆಯಲಿದ್ದು, ದರ್ಶನಕ್ಕೆ ಭಕ್ತರು ನಾನಾ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS